ವಿಶ್ವ ವಿಕಲಚೇತನ ದಿನಾಚರಣೆ ಯಲ್ಲಿ ಬಾಗಲಕೋಟ ಜಿಲ್ಲೆಯ ವಿಕಲಚೇತನರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳಿಗೆ ಸನ್ಮಾನಿಸಲಾಯಿತು.