ರಾಜ್ಯ ಮಟ್ಟದ ವಿಕಲಚೇತನರ ದಿನಾಚರಣೆಯ ಅಂಗವಾಗಿ ಕಂಠೀರವ ಕ್ರೀಡಾಂಗಣ ಬೆಂಗಳೂರ ದಲ್ಲಿ ಆರೈಕೆದಾರರು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮಾಡಲಾಯಿತು